Tue. Apr 15th, 2025

ಬೆಳ್ತಂಗಡಿ:(ಎ.14) ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.


ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ಲು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು

ಧರ್ಮಸ್ಥಳದಿಂದ ಮುಂಡಾಜೆಯತ್ತ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರುಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *