Wed. Apr 16th, 2025

Bantwal: ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ನಿಧನ

ಬಂಟ್ವಾಳ: (ಎ.15) ಬಂಟ್ವಾಳದ ಯುವಕನೊಬ್ಬ ದಕ್ಷಿಣ ಆಫ್ರಿಕಾದಲ್ಲಿ ನಿಧನರಾಗಿದ್ದಾರೆ. ನರಿಕೊಂಬು ಗ್ರಾಮದ ರವಿ ಸಫಲ್ಯ ರ ಮಗ ರಜತ್ (25) ಎಂಬುವವರು ಉದ್ಯೋಗ ನಿಮಿತ್ತ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ್ದು ಅಲ್ಲಿ ಏಪ್ರಿಲ್ 5 ರಂದು ನ ಅಕಾಲಿಕವಾಗಿ ಮರಣ ಹೊಂದಿದ್ದಾರೆ.

ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ವತಿಯಿಂದ ಎರಡು ದಿನಗಳ ವಿಚಾರ ಸಂಕಿರಣ ಮತ್ತು ಸ್ಪರ್ಧಾ ಕಾರ್ಯಕ್ರಮ ಸಂಭ್ರಮ – 2025


ದಕ್ಷಿಣ ಆಫ್ರಿಕಾದಿಂದ ರಜತ್ ಮೃತ ದೇಹವನ್ನು ಇವತ್ತು ಊರಿಗೆ ತಂದು ನರಿಕೊಂಬು ಗ್ರಾಮದ ನಾಯಿಲ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ಮೃತರು ತಂದೆ, ತಾಯಿ, ಹಾಗೂ ಅಪಾರ ಬಂಧು ಮಿತ್ರಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *