Ujire: ಉಜಿರೆಗೆ ಕಾರ್ಯಕ್ರಮಕ್ಕೆ ಬಂದ ಪುನೀತ್ ಕೆರೆಹಳ್ಳಿ – ಪುನೀತ್ ಕೆರೆಹಳ್ಳಿ ಹಾಗೂ 250 ಕ್ಕೂ ಹೆಚ್ಚು ಬೆಂಬಲಿಗರನ್ನು ವಾಪಸ್ ಕಳುಹಿಸಿದ ಪೋಲಿಸರು
ಉಜಿರೆ:(ಎ.19) ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ವತಿಯಿಂದ ಇಂದು ರಾಮೋತ್ಸವ ಕಾರ್ಯಕ್ರಮವು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಆಗಮಿಸಿ ಧಾರ್ಮಿಕ ಉಪನ್ಯಾಸ…