Sun. Apr 20th, 2025

Belthangadi: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ :(ಎ.20 ) ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಎ.20 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದರು.


ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.


ಈ ಸಂದರ್ಭದಲ್ಲಿ ಮಾಜಿ ಎಂಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *