Belthangady:(ಮೇ.4) ಬೆಳ್ತಂಗಡಿ ತಾಲೂಕು ನಡ ಗ್ರಾಮದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ
ಬೆಳ್ತಂಗಡಿ:(ಎ.22) ನಡ ಗ್ರಾಮದ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣದ ಆಮಂತ್ರಣ ಪತ್ರಿಕೆಯನ್ನು ತಾಲೂಕಿನ ಪ್ರಮುಖರಿಗೆ ವಿತರಿಸಲಾಯಿತು. ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬಹಳ ವಿಜೃಂಭಣೆಯಿಂದ…