Wed. Apr 23rd, 2025

Bandaru: ಪುತ್ತಿಲಗುತ್ತು ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರೂಡದಲ್ಲಿ ನಾಗದೇವರ ಹಾಗೂ ಪಂಜುರ್ಲಿ ದೈವದ ಶಿಲಾ ಪ್ರತಿಷ್ಠೆ ಕಾರ್ಯಕ್ರಮ

ಬಂದಾರು :(ಎ.23) ಬಂದಾರು ಗ್ರಾಮ ಪುತ್ತಿಲ ಗುತ್ತು ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರೂಡದಲ್ಲಿ ನಾಗದೇವರ ಹಾಗೂ ಪಂಜುರ್ಲಿ ದೈವದ ಶಿಲಾಪ್ರತಿಷ್ಠೆ ಕಾರ್ಯಕ್ರಮ ನೆರವೇರಿತು.

ಇದನ್ನೂ ಓದಿ: ⭕Chakravarthy Sulibele: ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ: ಚಕ್ರವರ್ತಿ ಸೂಲಿಬೆಲೆ

ಹಾಗೂ ರಾತ್ರಿ 9.30 ಕ್ಕೆ ಭಕ್ತ ವೃಂದದ ಪ್ರಾಯೋಜಕತ್ವದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾಕುಂಭ ಕುಳಾಯಿ ಕುಡ್ಲ ಇವರಿಂದ ಅರದಲ ಅಣಿ ತಿರಿ ದಾಂತಿನ ಪಾಡ್ದನ ಆಧಾರಿತ ಪರಮಾತ್ಮೆ ಪಂಜುರ್ಲಿ ಎಂಬ ತುಳು ನಾಟಕ ಪ್ರದರ್ಶನ ನಡೆಯಲಿದೆ.


ಈ ಸಂದರ್ಭದಲ್ಲಿ ತರವಾಡು ಮನೆ ಕುಟುಂಬಸ್ಥರು, ಬಂಧು ಮಿತ್ರರು, ಊರ, ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *