Wed. Apr 23rd, 2025

Belthangady: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ – ರಕ್ಷಿತ್ ಶಿವರಾಂ

ಬೆಳ್ತಂಗಡಿ:(ಎ.23) ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ. ಅಮಾನವೀಯವಾಗಿದೆ.

ಇದನ್ನೂ ಓದಿ: 🛑🛑Terrorist: ಬಾರಾಮುಲ್ಲಾದಲ್ಲಿ ಒಳನುಸುಳುತ್ತಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಂ ಹೇಳಿದರು.

Leave a Reply

Your email address will not be published. Required fields are marked *