Wed. Apr 23rd, 2025

ಪುತ್ತೂರು:(ಎ.23) ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬುವವರು

ಇದನ್ನೂ ಓದಿ: 🛑🛑ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ – ರಕ್ಷಿತ್ ಶಿವರಾಂ

ರಿಕ್ಷಾ ಸಹಿತ ನಾಪತ್ತೆಯಾಗಿರುವ ಘಟನೆ ಎ.21 ರಂದು ನಡೆದಿದ್ದು, ಈ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *