ಪುತ್ತೂರು:(ಎ.30) ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕೇರಳ ನೋಂದಾಯಿತ ಬುಲೆಟ್ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 29 ರಂದು ವರದಿಯಾಗಿದೆ.

ಇದನ್ನೂ ಓದಿ: 🟠ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ
ಅಪಘಾತಕ್ಕೀಡಾದ ಬೈಕ್ ಸವಾರ ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ಎಂಬಲ್ಲಿ ವಾಸವಾಗಿರುವ ಅಶ್ರಫ್ ಎಂದು ತಿಳಿದು ಬಂದಿದೆ.




