Puttur: ಪತ್ನಿಯ ಕೊಲೆಯಾಗಿದೆ, ಪತ್ನಿಯನ್ನು ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಕರೆ ಮಾಡಿ ಹೇಳಿದ ವ್ಯಕ್ತಿ – ಸ್ಥಳಕ್ಕೆ ಹೋದ ಪೋಲಿಸರಿಗೆ ಕಾದಿತ್ತು ಶಾಕ್!!
ಪುತ್ತೂರು:(ಮೇ.1) ಪುತ್ತೂರಿನ ಬೆಳಿಯೂರುಕಟ್ಟೆ ಸಮೀಪ ವೃದ್ಧರೊಬ್ಬರು ಪುತ್ತೂರು ಗ್ರಾಮಾಂತರ ಠಾಣೆಗೆ ಬಂದು ನನ್ನ ಪತ್ನಿಯನ್ನು ಮಗನೇ ಕೊಂದಿರುವುದಾಗಿ ದೂರು ನೀಡಿರುವ ಘಟನೆ ನಡೆದಿತ್ತು. ಕೂಡಲೇ…