Fri. May 2nd, 2025

Belthangady: ಕೊಲೆ ಸಮರ್ಥನೀಯವೂ ಅಲ್ಲ, ಅನುಕರಣೀಯವೂ ಅಲ್ಲ – ರಕ್ಷಿತ್ ಶಿವರಾಂ

ಬೆಳ್ತಂಗಡಿ:(ಮೇ.2) ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ.

ಇದನ್ನೂ ಓದಿ: ⭕ಕಡಬ: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ

ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ರಕ್ಷಿತ್ ಶಿವರಾಂ ಹೇಳಿದರು.

Leave a Reply

Your email address will not be published. Required fields are marked *