ಧರ್ಮಸ್ಥಳ:(ಮೇ.2) 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಇದನ್ನೂ ಓದಿ: 🟣ಉಜಿರೆ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ
34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸ್ ಆಗಿದ್ದಾರೆ. 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. 620 ಅಂಕವನ್ನು ಮೂವರು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.




