Fri. May 2nd, 2025

Kadaba: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ – ಟಯರ್ ಗೆ ಬೆಂಕಿ ಹಚ್ಚಿ ಬೃಹತ್ ರಸ್ತೆ ತಡೆ ಪ್ರತಿಭಟನೆ

ಕಡಬ:(ಮೇ.೨) ಬಜ್ಪೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿತ್ತು.

ಇದನ್ನೂ ಓದಿ: ⭕ಉಜಿರೆ: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ


ಕಡಬದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ ನಡೆಯಿತು. ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *