Sat. May 3rd, 2025

SSLC Result: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು:(ಮೇ.2) 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ.

ಇದನ್ನೂ ಓದಿ: ⭕ಕಡಬ: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ


91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ 89.96 ಶೇಕಡಾ ಫಲಿತಾಂಶ ಪಡೆದಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.

Leave a Reply

Your email address will not be published. Required fields are marked *