Fri. May 2nd, 2025

Ujire: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ – ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100% ಫಲಿತಾಂಶ

ಉಜಿರೆ:(ಮೇ.2) 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100% ಫಲಿತಾಂಶ ಲಭಿಸಿದೆ.

ಇದನ್ನೂ ಓದಿ: 🛑SSLC Result: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ಫಾ! ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *