ಉಜಿರೆ:(ಮೇ.2) ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ

ಇದನ್ನೂ ಓದಿ: ⭕⭕ಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!
ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ಬೆಳ್ತಂಗಡಿ ತಾಲೂಕಿನ ಉಜಿರೆ, ಧರ್ಮಸ್ಥಳ, ಗುರುವಾಯನಕೆರೆ, ಮಡಂತ್ಯಾರು, ಶಿಶಿಲ ಸೇರಿದಂತೆ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದೆ.




