Fri. May 9th, 2025

Mangaluru: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಎನ್ ಐ ಎ ತನಿಖೆ ನಡೆಸಲು ರಾಜ್ಯಪಾಲರಲ್ಲಿ ಮನವಿ

ಮಂಗಳೂರು: (ಮೇ.9) ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐ ಎ ತನಿಖೆ ಆಗಬೇಕು ಹಾಗೂ ಈ ಕುರಿತು ಮಾನ್ಯ ಘನತೆವೆತ್ತ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು.

ಇದನ್ನೂ ಓದಿ: ⭕⭕ಬೆಳ್ತಂಗಡಿ: ಬೆಳ್ತಂಗಡಿಯ ವಿದ್ಯಾರ್ಥಿನಿಯಿಂದ ‘ಧಿಕ್ಕಾರ ಆಪರೇಷನ್​ ಸಿಂಧೂರ’ ಪೋಸ್ಟ್​.!

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ, ತಾಯಿ ಹಾಗೂ ಮಾವ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *