Sat. May 10th, 2025

Nelyadi: ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ!!

ನೆಲ್ಯಾಡಿ, (ಮೇ.10): ಚಾಕುವಿನಿಂದ ಇರಿದು ಯುವಕನೋರ್ವನನ್ನು ಕೊಂದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.

ಇದನ್ನೂ ಓದಿ: ⭕Belthangady: ಬೆಳ್ತಂಗಡಿಯ ವಿದ್ಯಾರ್ಥಿನಿಯಿಂದ ‘ಧಿಕ್ಕಾರ ಆಪರೇಷನ್​ ಸಿಂಧೂರ’ ಪೋಸ್ಟ್​.!!

ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎನ್ನಲಾಗಿದ್ದು,

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು