Bandaru: 2024 -25 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಗೆ ಅಭಿನಂದನೆ
ಬಂದಾರು :(ಮೇ.13) ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ, 2024-25…