ಉಜಿರೆ:(ಮೇ.14) ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತವಾಗಿ ಕಂಪ್ಯೂಟರ್ ಡಿಟಿಪಿ / Desktop publishing (Basic Computer-MS365, CorelDRAW, Photoshop CS6-CC & AI, PageMaker, Album Design, Photo Restoration) ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 19.05.2025 ರಿಂದ 02.07.2025ರ ವರೆಗೆ (45ದಿನ) ತರಬೇತಿ ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ನಡೆಯುತ್ತದೆ.


ಇದನ್ನೂ ಓದಿ: ⭕ಮಂಗಳೂರು: ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ.
ಭಾಗವಹಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7


ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ :6364561982, 9980885900, 9448348569, 9591044014, 9902594791


ಹಾಗೂ ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.
https://www.rudsetujire.com

