Fri. May 23rd, 2025

Ujire: ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

ಉಜಿರೆ:(ಮೇ.23) ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ 625ರಲ್ಲಿ 623 ಅಂಕಗಳಿಸಿದ್ದರು.

ಇದನ್ನೂ ಓದಿ:⭕ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು

ಮರು ಮೌಲ್ಯಮಾಪನದಲ್ಲಿ ವಿಜ್ಙಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು 624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.


ರಾಜ್ಯಕ್ಕೆ ತೃತೀಯ ರ‍್ಯಾಂಕ್ ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ತಾಲೂಕಿಗೆ ಪ್ರಥಮ ರ‍್ಯಾಂಕ್‌ ಗಳಿಸಿದ್ದಾರೆ. ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *