Wed. Jun 4th, 2025

ವಿಟ್ಲ:(ಮೇ. 26) ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ ನಾಯ್ಕ (32) ಎನ್ನಲಾಗಿದ್ದು, ಈತ ಕೂಲಿ ಕೆಲಸ ನಿರ್ವಹಿಸುತ್ತಿದ್ದ.

ಇದನ್ನೂ ಓದಿ: 🟣ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ


ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *