Sat. May 31st, 2025

Bantwal: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು – ಚಾಲಕ ಮೃತ್ಯು

ಬಂಟ್ವಾಳ:(ಮೇ.27) ಭಾರೀ ಮಳೆಯಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಬಿಸಿ ರೋಡ್ ಬಳಿ ನಡೆದಿದೆ.

ಇದನ್ನೂ ಓದಿ: ⭕ಕಡಬ: ಬೈಕ್‌ & ಕೆಎಸ್‌ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ

ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮವಾಗಿ ಚಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೃತರನ್ನು ಮಂಚಿ ಭಂಡಾರಕೊಟ್ಟಿಗೆ ನಿವಾಸಿ ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ಸಿಬ್ಬಂದಿ ಜಯಂತ್ ಗೌಡ ಎಂದು ಗುರುತಿಸಲಾಗಿದೆ.

ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *