ಉಜಿರೆ:(ಮೇ.27). ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಇದನ್ನೂ ಓದಿ: ⭕Shridhar Naik Passes Away: ಚಿಕಿತ್ಸೆಗಾಗಿ ಅಂಗಲಾಚಿದ್ದ ನಟ ಶ್ರೀಧರ್ ನಾಯಕ್ ನಿಧನ
ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಉಪನ್ಯಾಸಕ ಶ್ರೀ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.
ಕಾರ್ಯಾಗಾರದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ಧನ್ಯಕುಮಾರ್ ಉಪಸ್ಥಿತರಿದ್ದರು.



ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ, ಶಿಕ್ಷಕಿ ಮಧುರ ವಂದಿಸಿದರು.


