ಬೆಳ್ತಂಗಡಿ:(ಮೇ.28) ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು, ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ: ⭕⭕Mysore : ಮರ್ಯಾದೆಗೆ ಅಂಜಿ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ
ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೋಮು ದ್ವೇಷಕ್ಕೆ ಯಾವ ಧರ್ಮದವನು ಬಲಿಯಾಗಬಾರದು.

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆಕ್ರೋಶ ವ್ಯಕ್ತಪಡಿಸಿದರು.




