Wed. Jun 4th, 2025

Bandaru: ಮೈರೋಳ್ತಡ್ಕ ಸ.ಉ.ಪ್ರಾ.ಶಾಲಾ ಪ್ರಾರಂಭೋತ್ಸವ & ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮ

ಬಂದಾರು :(ಜೂ.02) ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ⭕ಪುತ್ತೂರು : ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ನಿರ್ಧಾರ

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುಂಬುಡ, ಮುಖ್ಯ ಶಿಕ್ಷಕರಾದ ಚಂದ್ರಾವತಿ, ಪೋಷಕ ವೃಂದ,ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *