Thu. Jun 5th, 2025

Belal: ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ

ಬೆಳಾಲು:(ಜೂ.3) ಶ್ರೀ ಧ. ಮಂ. ಪ್ರೌಢ ಶಾಲೆ ಬೆಳಾಲು ಇದರ 2025 -26ರ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಬೆಳಾಲು ಇದರ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ ಇವರು ದೀಪ ಬೆಳಗಿಸಿ,

ಇದನ್ನೂ ಓದಿ: 🏫🔴ಬೆಳ್ತಂಗಡಿ: ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸುವ ಮೂಲಕ ನಡೆಸಿಕೊಟ್ಟರು ಹಾಗೂ ಇಲಾಖಾ ವತಿಯಿಂದ ನೀಡಲಾದ ಉಚಿತ ಪಠ್ಯ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಿ, ಶುಭ ಹಾರೈಸಿದರು.

Leave a Reply

Your email address will not be published. Required fields are marked *