Fri. Jun 6th, 2025

Bantwal: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪತ್ತೆ!

ಬಂಟ್ವಾಳ: (ಜೂ.5)ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್‌, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ರಮೇಶ್ ರೈ ರವರ ಎಂದು ಹೇಳಲಾಗಿತ್ತು.

ಇದೀಗ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *