Fri. Jun 6th, 2025

Belthangady: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭರತನಾಟ್ಯ ತರಗತಿಗಳು ಪ್ರಾರಂಭ

ಬೆಳ್ತಂಗಡಿ :(ಜೂ.5) ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭರತನಾಟ್ಯ ತರಗತಿಗಳು ಪ್ರಾರಂಭಗೊಂಡಿತು.

ಇದನ್ನೂ ಓದಿ: ⭕ಪುತ್ತೂರು: ತಾಕತ್ತಿದ್ರೆ ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿ ನೋಡೋಣ ಎಂದ ಪುತ್ತೂರಿನ ಗಣೇಶ್‌ ವಿರುದ್ಧ ಪ್ರಕರಣ ದಾಖಲು​

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರು ದೀಪ ಬೆಳಗಿಸಿ ಭರತನಾಟ್ಯ ತರಗತಿಯನ್ನು ಉದ್ಘಾಟನೆಗೊಳಿಸಿದರು.

ಈ ಸಂದರ್ಭದಲ್ಲಿ ಭರತನಾಟ್ಯ ಶಿಕ್ಷಕಿ ವಿದ್ಯಾ ಥೋಸರ್ ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಸೌಮ್ಯ ಪಿ ,ರಮ್ಯಾ, ಕಾರುಣ್ಯ ಮೋಹಿನಿ, ಜಯಲಕ್ಷ್ಮಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *