ಉಜಿರೆ:(ಜೂ.5) ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಆರಂಭವಾದ ಗ್ರಾಮೀಣ ಭಾಗದಲ್ಲಿ ಕ್ರಾಂತಿಯನ್ನು ಸೃಷ್ಟಿಸಿದ ಉಜಿರೆಯ ಸಾಯಿರಾಮ್ ಸೆಂಟರ್ ನಲ್ಲಿರುವ ಪರಿಶ್ರಮ ಕೋಚಿಂಗ್ ಸೆಂಟರ್ ನಲ್ಲಿ 2025 -26 ನೇ ಪ್ರವೇಶಾತಿ ಆರಂಭವಾಗಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಆದರ್ಶ್ : 7349193058
ಆಶಾ : 9663493208





