ಧರ್ಮಸ್ಥಳ:(ಜೂ.7) ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಬೊಳಿಯಾರು ಎಂಬಲ್ಲಿ ಶುಕ್ರವಾರ ಮುಂಜಾನೆ ನಡೆದಿದ್ದು, ಬೊಳಿಯಾರು ನಿವಾಸಿ ಆಟೋ ಚಾಲಕ ದಿನೇಶ್ ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ⭕Madenuru Manu: ಜೈಲಿನಿಂದ ಹೊರ ಬಂದ ಮಡೆನೂರು ಮನು ಹೇಳಿದ್ದೇನು ಗೊತ್ತಾ..?
ಆಟೋ ಚಾಲಕ ದಿನೇಶ್ ಅವರನ್ನು ಬೆಂಗಳೂರು ಉದ್ಯಮಿ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ಮಾಡಿ, ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು.




