Thu. Jun 12th, 2025

Singer Mangli: ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ – ಪ್ರಕರಣ ದಾಖಲು

Singer Mangli: ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿಯ ಹುಟ್ಟುಹಬ್ಬ ಪಾರ್ಟಿಯ ಮೇಲೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು,

ಇದನ್ನೂ ಓದಿ: ⭕ಕಾರ್ಕಳ: ಶೇಕ್‌ ಹ್ಯಾಂಡ್‌ ಕೊಡುವ ಕೋಣ ಎಂದೇ ಪ್ರಸಿದ್ಧಿ ಪಡೆದ ಕೋಣ ಚೀಂಕ್ರ ನಿಧನ

ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಹೈದರಾಬಾದ್​ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್​ಡೇ ಪಾರ್ಟಿ ಬಲು ಜೋರಾಗಿ ನಡೆದಿತ್ತು.

ಪಾರ್ಟಿಯ ಮೇಲೆ ದಾಳಿ ನಡೆಸಿದ ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ರಕ್ತದ ಮಾದರಿಗಳನ್ನು ಪಡೆದು, ಪರೀಕ್ಷೆ ನಡೆಸಿದ್ದು, ಮಾದಕ ವಸ್ತು ಸೇವಿಸಿರುವುದು ಖಾತ್ರಿ ಆಗಿದೆ.

Leave a Reply

Your email address will not be published. Required fields are marked *