Fri. Jun 13th, 2025

Madantyaru: 36 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು:(ಜೂ.12) 36 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ನೂತನ ಪದಾಧಿಕಾರಿಗಳ ಆಯ್ಕೆಯು ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂನ್.11 ರಂದು ನಡೆಯಿತು.

ಇದನ್ನೂ ಓದಿ: ⭕Plane Crash: ಅಹಮದಾಬಾದ್​ ನಲ್ಲಿ ಏರ್ ಇಂಡಿಯಾ ವಿಮಾನ ಪತನ|| U PLUS TV

ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ, ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ ಇವರನ್ನು ಸರ್ವಾನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಸಮಿತಿಯ ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು , ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ ಹಾಗೂ ಉಮೇಶ್ ಕೋಟೆ ಹಾಗೂ ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ ಹಾಗೂ ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ ಹಾಗೂ ಸುಭಾಷ್ ಹಾರಬೆ ,

ಗೌರವ ಸಲಹೆಗಾರರಾಗಿ ಕೆ. ಪ್ರಭಾಕರ ಬಂಗೇರ , ಸಂಜೀವ ಶೆಟ್ಟಿ ಮುಗೇರೊಡಿ , ರತ್ನಾಕರ ಶೆಟ್ಟಿ ಮೂಡಯೂರು , ತುಳಸಿ ಜಿ ಹಾರಾಬೆ , ನಾರಾಯಣ ಪೂಜಾರಿ ಬಳ್ಳಮಂಜ ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಗೌರವ ಪೂರ್ವಕವಾಗಿ ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *