ಬೆಳ್ತಂಗಡಿ:(ಜೂ.17) ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಇಂದು ಶಾಸಕರಾದ ಶ್ರೀ ಹರೀಶ್ ಪೂಂಜರವರು ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರರುಗಳ ಕಡತಗಳನ್ನು ವಿಲೇವಾರಿಗೊಳಿಸಲಾಯಿತು.