ಬೆಳ್ತಂಗಡಿ:(ಜೂ.20) ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ ಬಲಿಪರವರು ತನ್ನ ಹುಟ್ಟೂರಿನ ಶಿರ್ಲಾಲು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. Like Dislike Post navigation Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆUjire: ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ