ಇಳಂತಿಲ:(ಜೂ.22)ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಸುಪ್ರೀತ್ ಪಾಡೆಂಕಿ (32) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಇದನ್ನೂ ಓದಿ: 🧘🏻ಕನ್ಯಾಡಿ: ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ
ಅವರು ತಂದೆ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.



