ಕಡಬ:(ಜೂ.23) ಕಾಂಗ್ರೆಸ್ ಸರಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ.

ವಿದ್ಯುತ್, ಬಸ್ದರ,ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡಲಾಗಿದೆ , ಕಾಂಗ್ರೆಸ್ ಜನವಿರೋಧಿ ನೀತಿ ಆರೋಪಿಸಿ ಕಡಬ ಬಿಜೆಪಿ ಘಟಕದಿಂದ ಪಟ್ಟಣ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.



