Mon. Jun 23rd, 2025

Kalmanja: ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ‌ ಪ್ರತಿಭಟನೆ

ಕಲ್ಮಂಜ : (ಜೂ.23) ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ⭕ಶಿರ್ಲಾಲು: ಜನವಿರೋಧಿ ಕಾಂಗ್ರೆಸ್‌ ಸರಕಾರದ ವಿರುದ್ಧ ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ


ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ, ಕಾಂಗ್ರೆಸ್ ಜನವಿರೋಧಿ ನೀತಿ ಆರೋಪಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

Leave a Reply

Your email address will not be published. Required fields are marked *