Tue. Jun 24th, 2025

Belthangady: (ಜೂ.27) ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಭಾಗಿತ್ವದಲ್ಲಿ ಕೆಂಪೇಗೌಡ ಜಯಂತಿ

ಬೆಳ್ತಂಗಡಿ:(ಜೂ.27) ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು , ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.) ಬೆಳ್ತಂಗಡಿ,

ಇದನ್ನೂ ಓದಿ: 🟠ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಅಭಿನಂದನೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ(ರಿ.) , ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್(ರಿ.) , ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ಸಹಭಾಗಿತ್ವದಲ್ಲಿ ಕೆಂಪೇಗೌಡ ಜಯಂತಿ ಜೂನ್.‌27 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *