Thu. Jun 26th, 2025

Belthangady : ಬಾರ್ಯ ಗ್ರಾಮದ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್ ಎಸ್.ಎಸ್.ಬಿ. ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆ

ಬೆಳ್ತಂಗಡಿ:(ಜೂ.26) ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್, ಇವರು ಎಸ್.ಎಸ್.ಬಿ. ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ⭕ಮಂಜೇಶ್ವರ: ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ಮಗ


ಇದೇ ಜುಲೈ 14 ರಂದು ಕಾರ್ಯನಿರ್ವಾಹಕ ಶಾಖೆ (ಸಾಮಾನ್ಯ ಸೇವೆ) ಗಾಗಿ ಎಜಿಮಲಾದ ಭಾರತೀಯ ನೌಕಾ ಅಕಾಡೆಮಿಗೆ ಸೇರಲಿರುವ ಇವರು ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು. ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರು ಅವರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *