Fri. Jun 27th, 2025

Ujire: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

ಉಜಿರೆ:(ಜೂ.27) ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಹಾಗೂ ಅಕ್ರಮ ಸಾಗಾಣಿಕೆ ದಿನದ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಅಭಿಯಾನ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: 🔴ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸಿದರು. ಶಾಲಾ ವಿದ್ಯಾರ್ಥಿನಿಯಾದ ಕುಮಾರಿ ರಿಶಲ್ ಫರ್ನಾಂಡಿಸ್ ಅವರು ಪ್ರತಿಜ್ಞಾವಿಧಿಯನ್ನು ನಡೆಸಿಕೊಟ್ಟರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ವ!ಫಾ! ವಿಜಯ್ ಲೋಬೋ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *