ಬೆಳ್ತಂಗಡಿ:(ಜೂ.28) ಜು.1 ರಂದು ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ

ಇದನ್ನೂ ಓದಿ: ⭕ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ
“ಜನರ ಬಳಿಗೆ- ತಾಲೂಕು ಆಡಳಿತ” ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜು. 1ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.



