ಪುತ್ತೂರು:(ಜೂ.28) ಪುತ್ತೂರು ಕೆಮ್ಮಿಂಜೆ ಯಲ್ಲಿ ವಾಸಿಸುತ್ತಿದ್ದ ಯುವಕನೋರ್ವ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 🔴ಉಜಿರೆ: ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “
ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದ ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದ, ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ.



