ಅರಸಿನಮಕ್ಕಿ:(ಜೂ.28) ಎಂಜಿರ ಸಮೀಪ ತೋಟವೊಂದರಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ಮದ್ದು ಸಿಂಪಡನೆ ಮಾಡುತ್ತಿದ್ದ ಉಡೈರೆ ಕೃಷ್ಣಪ್ಪ ಕುಲಾಲ್(49ವ) ರವರು ವಿದ್ಯುತ್ ಶಾಕ್ ಆಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ⭕ಮೂಲ್ಕಿ: ಸಹೋದರನ ಅಂತಿಮ ಕಾರ್ಯಕ್ರಮಗಳಿಗೆ ಊರಿಗೆ ಬಂದಿದ್ದ ಸಹೋದರಿಯ ದಾರುಣ ಅಂತ್ಯ
ವಿದ್ಯುತ್ ಆಘಾತಕ್ಕೆ ಕೆಳಗೆ ಬಿದ್ದ ಕೂಡಲೇ ಕೃಷ್ಣಪ್ಪ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.



