ಧರ್ಮಸ್ಥಳ:(ಜು.1) ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: ⭕ಬೆಳಗಾವಿ : ಮದುವೆಗೆ ಮನೆಯವರ ವಿರೋಧ
ಸ್ಥಳೀಯ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಜೈನ್ ಇವರು ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿ ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ವಿವಿಧ ರೀತಿಯಲ್ಲಿ ಚಟುವಟಿಕೆಗಳನ್ನು ಮಾಡುತ್ತಾ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು , ಶಿಕ್ಷಕರು ಭಾಗವಹಿಸಿದ್ದರು.


