Fri. Jul 4th, 2025

Mangaluru: ಹೃದಯಾಘಾತಕ್ಕೆ ಇನ್ಫೋಸಿಸ್ ಉದ್ಯೋಗಿ ಬಲಿ

ಮಂಗಳೂರು:(ಜು.4) ಹೃದಯಾಘಾತಕ್ಕೆ ಇನ್ಫೋಸಿಸ್ ಉದ್ಯೋಗಿಯೊಬ್ಬರು ಬಲಿಯಾಗಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಮೃತರು.

ಇದನ್ನೂ ಓದಿ: 🟢ಮೊಗ್ರು: ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ (ದ್ವಿ ಭಾಷಾ)ಶಿಕ್ಷಣ ನೀಡಲು ಅನುಮತಿ


ಇವರು ಕೇರಳದ ವಯನಾಡ್‌ನಲ್ಲಿ ಇನ್ಫೋಸಿಸ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ, ಒಂದು ವರ್ಷದ ಹೆಣ್ಣು ಮಗು, ತಂದೆ ತಾಯಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *