ಉಜಿರೆ: ಉಜಿರೆಯ ಶ್ರೀ ಧ.ಮಂ.ಕಾಲೇಜಿನಲ್ಲಿ “ಸ್ವೋದ್ಯೋಗ ಹಾಗೂ ಸ್ವದೇಶಿ ಚಿಂತನೆಯ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣ” ಕಾರ್ಯಕ್ರಮ
ಉಜಿರೆ:(ಜು. 8) ಸಾವಯವ ಕೃಷಿಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ನಿರುದ್ಯೋಗಕ್ಕೆ ಪರಿಹಾರ ನೀಡಬಹುದಾಗಿದೆ ಎಂದು ಬೆಂಗಳೂರಿನ ಸ್ವದೇಶಿ ಜಾಗರಣ ಮಂಚ್ ವೇದಿಕೆಯ ಹಿರಿಯ ಭಾಷಣಕಾರ…