ಉಜಿರೆ: ಉಜಿರೆ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ ನಿಂದ ವಾರ್ಷಿಕ 2.50 ಕೋ.ರೂ. ನೆರವು – ಪ್ರಸಕ್ತ ವರ್ಷದ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ
ಉಜಿರೆ(ಜು.10): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಟ್ರಸ್ಟ್ 2025ನೇ ಶೈಕ್ಷಣಿಕ ವರ್ಷದಲ್ಲಿ ಮೀಸಲಿಟ್ಟಿರುವ ಒಟ್ಟು 2.50 ಕೋಟಿ ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣೆ ಪ್ರಕ್ರಿಯೆಗೆ…