Sat. Jul 12th, 2025

Belthangady: (ಜು.15) ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಚಾರ್ಮಾಡಿ ಮತ್ತು ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ:(ಜು.12) ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಚಾರ್ಮಾಡಿ ಮತ್ತು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 15ರಂದು

ಇದನ್ನೂ ಓದಿ: 🟠ಉಜಿರೆ: ಉಜಿರೆ ಎಸ್.ಡಿ.ಎಂ. ಪಿ ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ

ಬೆಳಿಗ್ಗೆ ಚಾರ್ಮಾಡಿ ಗ್ರಾಮ ಪಂಚಾಯತ್ ಹಾಗೂ ಮಧ್ಯಾಹ್ನ ನಂತರ ಮಿತ್ತಬಾಗಿಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *