Tue. Jul 15th, 2025

Bantwal : ಕಟ್ಟೆಮಾರ್ ಶ್ರೀ ಮಂತ್ರದೇವತಾ ಜನಸೇವಾ ಟ್ರಸ್ಟ್ ವತಿಯಿಂದ ಮಗುವಿನ ಚಿಕಿತ್ಸೆಗೆ ಸಹಾಯಹಸ್ತ

ಬಂಟ್ವಾಳ :(ಜು.15) ಅಶಕ್ತ ಕುಟುಂಬಗಳಿಗೆ ಸದಾ ಸ್ಪಂದಿಸಿ ಸಹಾಯಹಸ್ತ ಚಾಚುವ ಕಟ್ಟೆಮಾರ್ ಶ್ರೀ ಮಂತ್ರದೇವತಾ ಜನಸೇವಾ ಟ್ರಸ್ಟ್ ತನ್ನ 21ನೇ ಸೇವಾ ಯೋಜನೆಯ 24260/- ರೂಪಾಯಿಯನ್ನು ಬೆನ್ನು ನೋವು, ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕಿನ ಶಾರದಾ ನಗರ ಅಲಾಡಿ ಎಂಬಲ್ಲಿಯ 13 ವರ್ಷದ ವಂದಿತ ಎಂಬ ಮಗುವಿನ‌ ಚಿಕಿತ್ಸಾ ವೆಚ್ಚಕ್ಕೆ ಹಸ್ತಾಂತರಿಸಲಾಯಿತು.

ಇದನ್ನೂ ಓದಿ: 🔴ಬಂಟ್ವಾಳ: ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ

ಈ ಸಂದರ್ಭದಲ್ಲಿ ಕಟ್ಟೆಮಾರ್ ಶ್ರೀ ಮಂತ್ರದೇವತಾ ಜನಸೇವಾ ಟ್ರಸ್ಟ್ ನ ಟ್ರಸ್ಟೀ ಕಿಶೋರ್ ಕುಮಾರ್ ಕಟ್ಟೆಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *